ವಿನಾಶದ ಬಾಗಿಲು ವಿಶಾಲ
13 7:13 ಲೂಕ 13:24. "ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. 14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.