ಕಪಟಿಗಳಿಗೆ ದೊರೆಯುವ ತೀರ್ಪು
21 7:21 ಲೂಕ 6:46-49; ಯಾಕೋಬ 1:22. "ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.