28 "ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. 29 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.