ಫಲದಾಯಕ ಪ್ರಾರ್ಥನೆ
7 "ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; 8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.