ಯೇಸುವಿನ ರೋಗನಿವಾರಕ ಕಾರ್ಯ
14 ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ 15 ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.