Pular para o conteúdo
Publicidade

ನಹೂಮನು 3:8-10

IRVKAN Indian Revised Version (IRV) - Kannada - 2019

ನಿನವೆಯ ನಾಶನವು ಖಂಡಿತ

8 ನೀನು ನೋ ಆಮೋನ್3:8 ನೋ ಆಮೋನ್ ತೇಬೆಸ್ಸ್. ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ. 9 ಕೂಷ್ ಮತ್ತು ಐಗುಪ್ತವು ಅದರ ಅಪಾರ ಬಲ, ಪೂಟರೂ, ಲೂಬ್ಯರೂ ಅದಕ್ಕೆ ಸಹಾಯಕರು.

10 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.

Em outras traduções

  1. OKCV Kannada Contemporary Version

    8 ನೈಲ್ ನದಿಯ ಬಳಿ ನೆಲೆಯಾಗಿದ್ದ ತೆಬೆಸ್ಸಿಗಿಂತ

    ನೀನು ಒಳ್ಳೆಯವಳೋ?

    ಅವಳ ಸುತ್ತಲೂ ನೀರಿತ್ತು.

    ನದಿ ಅವಳ ರಕ್ಷಣೆ,

    ನೀರು ಅವಳ ಗೋಡೆ.

    9 ಕೂಷ್ ಮತ್ತು ಈಜಿಪ್ಟ್ ಅವಳ ಅಪಾರ ಬಲವಾಗಿದ್ದವು.

    ಪೂಟರೂ, ಲಿಬಿಯದವರೂ ಅವಳ ಸಹಾಯಕರಾಗಿದ್ದರು.

    10 ಆದರೆ ಅವಳು ಸೆರೆಯಾಗಿ

    ದೇಶಾಂತರಕ್ಕೆ ಹೋದಳು.

    ಅವಳ ಕೂಸುಗಳು ಸಹ

    ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು.

    ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು.

    ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Naum
Ver todos os capítulos de Naum