ಲೇವಿಯರ ಪಾಲು
21 "ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ. 24 ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’" ಎಂದು ಹೇಳಿದ ಮಾತಿಗೆ ಇದೇ ಕಾರಣ.