19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ.
ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ.
ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ?
ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ.
ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ.
ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ?
ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?