12 ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ,
ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ;
ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.