14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ?
ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ?
ಕನಿಕರವು ನನಗೆ ಕಾಣಿಸದು.
14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ?
ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ?
ಕನಿಕರವು ನನಗೆ ಕಾಣಿಸದು.
14 "ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು.
ಮರಣದಿಂದ ಅವರನ್ನು ಬಿಡಿಸುವೆನು.
ಮರಣವೇ ನಿನ್ನ ಉಪದ್ರವ ಎಲ್ಲಿ?
ಪಾತಾಳವೇ ನಿನ್ನ ವಿನಾಶವೆಲ್ಲಿ?
"ಅನುಕಂಪವು ನನ್ನಿಂದ ದೂರವಾಗಿದೆ.
+581 estão orando agora.
Junte-se à corrente de oração.