1 ಹೃದಯದ ಸಂಕಲ್ಪವು ಮನುಷ್ಯನ ವಶವು,
ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
9 ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ,
ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
1 ಹೃದಯದ ಸಂಕಲ್ಪವು ಮನುಷ್ಯನ ವಶವು,
ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
9 ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ,
ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
1 ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು,
ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.
9 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ,
ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
+581 estão orando agora.
Junte-se à corrente de oração.