ಯೆಹೋವನಲ್ಲಿ ಭರವಸವಿಡು
1 ಕಂದಾ, ನನ್ನ ಉಪದೇಶವನ್ನು ಮರೆಯಬೇಡ,
ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ,
ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
1 ಕಂದಾ, ನನ್ನ ಉಪದೇಶವನ್ನು ಮರೆಯಬೇಡ,
ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ,
ನಿನಗೆ ಸುಕ್ಷೇಮವನ್ನು ಉಂಟುಮಾಡುವವು.