3 ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು,
ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ,
ಸಮ್ಮತಿಯನ್ನೂ ಪಡೆದುಕೊಳ್ಳುವಿ.