7 ನೀನೇ ಬುದ್ಧಿವಂತನು ಎಂದೆಣಿಸದೆ,
ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ,
ಎಲುಬುಗಳಿಗೆ ಸಾರವೂ ಉಂಟಾಗುವವು.
7 ನೀನೇ ಬುದ್ಧಿವಂತನು ಎಂದೆಣಿಸದೆ,
ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ,
ಎಲುಬುಗಳಿಗೆ ಸಾರವೂ ಉಂಟಾಗುವವು.