ಗುಣವತಿಯಾದ ಸತಿ
10 ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?
ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
11 ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು,
ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
12 ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ,
ಹಿತವನ್ನೇ ಮಾಡುತ್ತಿರುವಳು.
10 ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?
ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
11 ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು,
ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
12 ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ,
ಹಿತವನ್ನೇ ಮಾಡುತ್ತಿರುವಳು.
+581 estão orando agora.
Junte-se à corrente de oração.