20 ಕಂದಾ, ನನ್ನ ಮಾತುಗಳನ್ನು ಆಲಿಸು,
ನನ್ನ ನುಡಿಗಳಿಗೆ ಕಿವಿಗೊಡು.
21 ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ,
ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
22 ಅವುಗಳನ್ನು ಹೊಂದುವವರಿಗೆ ಅವು ಜೀವವು,
ದೇಹಕ್ಕೆಲ್ಲಾ ಅವೇ ಆರೋಗ್ಯವು.
20 ಕಂದಾ, ನನ್ನ ಮಾತುಗಳನ್ನು ಆಲಿಸು,
ನನ್ನ ನುಡಿಗಳಿಗೆ ಕಿವಿಗೊಡು.
21 ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ,
ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
22 ಅವುಗಳನ್ನು ಹೊಂದುವವರಿಗೆ ಅವು ಜೀವವು,
ದೇಹಕ್ಕೆಲ್ಲಾ ಅವೇ ಆರೋಗ್ಯವು.
+581 estão orando agora.
Junte-se à corrente de oração.