3 ನಾನೂ ನನ್ನ ತಂದೆಗೆ ಅಧೀನನಾದ ಮಗನೂ,
ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
4 ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು,
"ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ,
ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
3 ನಾನೂ ನನ್ನ ತಂದೆಗೆ ಅಧೀನನಾದ ಮಗನೂ,
ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
4 ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು,
"ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ,
ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
+581 estão orando agora.
Junte-se à corrente de oração.