ಸುವಾರ್ತೆಯ ಶಕ್ತಿ
16 1:16 ಕೀರ್ತ 40:9-10 ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು 1:16 1 ಕೊರಿ 18:18,24:ಮೊದಲು ಯೆಹೂದ್ಯರಿಗೆ ಆ ಮೇಲೆ 1:16 ಅಂದರೆ ಅನ್ಯಜನರಿಗೆಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. 17 ಹೇಗೆಂದರೆ 1:17 ದೇವರ ನೀತಿದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. 1:17 ಹಬ 2:4, ಗಲಾ. 3:11, ಇಬ್ರಿ. 10:38"ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ" ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.