Pular para o conteúdo
Publicidade

ರೋಮಾಪುರದವರಿಗೆ 12:1,11

IRVKAN Indian Revised Version (IRV) - Kannada - 2019

ದೇವಜನರು ನಡೆದುಕೊಳ್ಳಬೇಕಾದ ರೀತಿ

1 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, 12:1 ರೋಮಾ. 6:13,16,19; 1 ಕೊರಿ 6:20ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ 12:1 ಪವಿತ್ರವಾಗಿಯೂಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

11 ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ 12:11 ಅ. ಕೃ. 18:25ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.

Em outras traduções

  1. SII25 Bíblia Siddi

    1 ತರ್ ಮಾಜ್ಯಾ ಭಾವಾನು ಅನಿ ಭೆನಿಯಾನು, ದೆವಾನ್ ಅಮ್ಚೆ ವರ್‍ತಿ ದಾಕ್ವಲ್ಲ್ಯಾ ಮೊಟ್ಯಾ ದಯೆಚ್ಯಾ ವೈನಾ ಮಿಯಾ ತುಮ್ಚೆಕ್ಡೆ ಮಾಗ್ತಾ: ತೆಕಾ ಮಾನ್ತಾ ತಸ್ಲೆ ಎಕ್ ಪವಿತ್ರ್ ಅನಿ ಝಿತ್ತೆ ಬಲಿದಾನ್ ಕರುನ್ ತುಮ್ಕಾಚ್ ತುಮಿ ದೆವಾಕ್ ಭೆಟ್ವುನ್ ದಿವಾ, ತುಮಿ ಬೆಟ್ವುತಲಿ ಖರಿ ಬಲಿ ಹಿಚ್ ಹೊಂವ್ದಿತ್.

    11 ಬರೆ ಕರುನ್ ಕಾಮ್ ಕರಾ, ಅಳ್ಸಿ ಹೊವ್‍ನಕಾಶಿ. ತುಮ್ಚ್ಯಾ ಭಕ್ತಿನ್ ಪುರಾ ಮನಾನಿ ಅನಿ ಮ್ಹಿನತಿನ್ ಧನಿಯಾಚಿ ಸೆವಾ ಕರಾ.

  2. OKCV Kannada Contemporary Version

    1 ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.

    11 ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.