11 ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ 12:11 ಅ. ಕೃ. 18:25ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ. 12 12:12 ರೋಮಾ. 5:2ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.