19 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ 12:19 ಧರ್ಮೋ 32:35; ಇಬ್ರಿ. 10:30"‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ" ಬರೆದಿದೆ.