4 ಯಾಕೆಂದರೆ 12:4 1 ಕೊರಿ 12:12-14; ಎಫೆ 4:4,16ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ 5 ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ 12:5 1 ಕೊರಿ 12:20 ಎಫೆ 4:4,12ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.