9 12:9 2 ಕೊರಿ 6:6; 1 ತಿಮೊ. 1:5; 1 ಪೇತ್ರ 1:22 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. 12:9 ಕೀರ್ತ 97:10; ಅಮೋ. 5:15; 1 ಥೆಸ. 5:21,22ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. 10 12:10 ಇಬ್ರಿ. 13:1ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. 12:10 ರೋಮಾ. 13:7; ಫಿಲಿ. 2:3ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.