Pular para o conteúdo
Publicidade

ರೋಮಾಪುರದವರಿಗೆ 13:1-3

IRVKAN Indian Revised Version (IRV) - Kannada - 2019

ಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆ

1 13:1 ತೀತ 3:1, 1 ಪೇತ್ರ. 2:13 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ 13:1 ಯೋಹಾ 19:11ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. 2 ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. 3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.

Em outras traduções

  1. SII25 Bíblia Siddi

    1 ಹರಿ ಎಕ್ಲ್ಯಾನಿ ಅಪ್ನಾಚ್ಯಾ ವರ್‍ತಿ ಹೊತ್ತ್ಯಾ ಅದಿಕಾರ್‍ಯಾಕ್ನಿ ಖಾಲ್ತಿ ಹೊವ್ನ್ ಚಲುಚೆ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ದಿವ್‍ನಸ್ತಾನಾ ಕೊನಾಕ್‍ಬಿ ಅದಿಕಾರ್ ಗಾವಿನಾ, ಅನಿ ಅತ್ತಾ ಅಸಲ್ಲ್ಯಾ ಅದಿಕಾರ್‍ಯಾಕ್ನಿ ದೆವಾನುಚ್ ನೆಮ್ಸುನ್ ಥವ್ಲ್ಯಾನಾಯ್.

    2 ಜೊ ಕೊನ್ ಅದಿಕಾರ್ಯ್ಯಾಂಚ್ಯಾ ವಿರೊದ್ ಜಾತಾ ತೊ ದೆವಾನ್ ಕರುನ್ ಥವಲ್ಲ್ಯಾ ಯವಸ್ಥಾಚ್ಯಾ ವಿರೊದ್ ಜಾತಾ. ಅನಿ ಜೊ ಕೊನ್ ಅಶೆ ವಿರೊದ್ ಜಾತಾ ತೊ ಅಪ್ನಾಚ್ಯಾ ವರ್‍ತಿಚ್ ಶಿಕ್ಷಾ ಮಾಗುನ್ ಘೆತಾ. 3 ವಾಯ್ಟ್ ಕರ್‍ತಲೆ ಅದಿಕಾರ್‍ಯಾಕ್ನಿ ಭಿಂಯಾತ್ಯಾತ್, ಬರೆ ಕರ್‍ತಲೆ ಭಿಂಯ್‍ನ್ಯಾತ್. ಅದಿಕಾರ್‍ಯಾಕ್ನಿ ಭಿಂಯ್‍ನಸ್ತಾನಾ ರಾವ್ಚೆ ಮನುನ್ ತುಮ್ಚ್ಯಾ ಮನಾತ್ ಹಾಯ್ ಕಾಯ್? ತಸೆ ಹೊಲ್ಯಾರ್ ಖಲೆ ಖರೆ ಹಾಯ್ ತೆಚ್ ಕರಾ. ತನ್ನಾ ತೊ ಅದಿಕಾರಿ ತುಕಾ ಶಾಭಾಸ್ಕಿ ದಿತಾ.

  2. OKCV Kannada Contemporary Version

    1 ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ. 2 ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು. 3 ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.