13 ಆದಕಾರಣ, ಇನ್ನು ಮೇಲೆ 14:13 ಮತ್ತಾ 7:1ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
15 ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ 14:15 1 ಕೊರಿ 8:11; ರೋಮಾ. 14:20ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು. 17 ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ 14:17 1 ಕೊರಿ 6:9ನೀತಿಯೂ, 14:17 ಗಲಾ. 5:22ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.