25 15:25 ಅ. ಕೃ. 19:21, 20:22, 21:15, 24:17ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. 26 ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ 15:26 1 ಕೊರಿ 16:1-4, 2 ಕೊರಿ 8:1, 1:9, 2:13ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
Publicidade