19 ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು 6:19 ರೋಮಾ. 3:5ಲೋಕದ ರೀತಿಯಾಗಿ ಮಾತನಾಡುತ್ತೇನೆ. 6:19 ರೋಮಾ. 6:13 ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
Publicidade