21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ 6:21 ರೋಮಾ. 7:5ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. 6:21 ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? 22 ಈಗಲಾದರೋ ನೀವು 6:22 ರೋಮಾ. 6:18ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ 6:22 1 ಕೊರಿ 7:22; 1 ಪೇತ್ರ 2:16ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.