4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ 6:4 ಕೊಲೊ 2:12ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ 6:4 ರೋಮಾ. 6:9; 8:11; ಅ. ಕೃ. 2:24ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು 6:4 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10ನೂತನ ಜೀವದಲ್ಲಿ ನಡೆದುಕೊಳ್ಳಬೇಕು. 5 ಹೇಗೆಂದರೆ ನಾವು ಆತನ ಮರಣಕ್ಕೆ 6:5 ಫಿಲಿ. 3:10,11ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.