Pular para o conteúdo
Publicidade

ರೋಮಾಪುರದವರಿಗೆ 8:1-11

ಪವಿತ್ರಾತ್ಮನಿಂದ ನಡಿಸಲ್ಪಡುವ ಜೀವನ

1 ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, 2 8:2 1 ಕೊರಿ 15:45; 2 ಕೊರಿ 3:6ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು 8:2 ನನ್ನನ್ನು ಎಂದು ಬರೆದಿದೆನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ 8:2 ರೋಮಾ. 8:12; 6:14,18; 7:4ವಿಮುಕ್ತಿಗೊಳಿಸಿತು. 3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ 8:3 ಗಲಾ. 9; ಇಬ್ರಿ. 7:18ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು 8:3 ಯಾಜ 16:5; ಇಬ್ರಿ. 10:6,8; 13:11ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ 8:3 ಫಿಲಿ. 2:7; ಯೋಹಾ 1:14ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. 4 ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ 8:4 ಗಲಾ. 5:16,25ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು. 5 8:5 ಗಲಾ. 6:8ಶರೀರಭಾವವನ್ನು ಅನುಸರಿಸುವವರು 8:5 ಗಲಾ. 5:19-21ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು 8:5 ಗಲಾ. 5:22,23,25ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. 6 8:6 ರೋಮಾ. 6:21; 8:13 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. 7 ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು 8:7 ಯಾಕೋಬ 4:4ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, 8:7 1 ಕೊರಿ 2:14ಒಳಪಡುವುದಕ್ಕಾಗುವುದೂ ಇಲ್ಲ. 8 ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು. 9 ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. 8:9 ರೋಮಾ. 8:11; ಕೊರಿ 3:16; 6:19; 2 ಕೊರಿ 6:16; ತಿಮೊ. 1:14ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. 8:9 ಯೂದ 19ಯಾರಲ್ಲಿ 8:9 ಅ. ಕೃ. 16:7ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ. 10 ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ. 11 ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ 8:11 ಅ. ಕೃ. 2:24ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.

Estes versículos te tocaram? Ore agora!

+581 estão orando agora.

Junte-se à corrente de oração.