15 ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ 8:15 2 ತಿಮೊ. 1:7; 1 ಯೋಹಾ 4:18ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು 8:15 ರೋಮಾ. 8:23; ಗಲಾ. 4:5 ದೇವರನ್ನು, 8:15 ಗಲಾ. 4:6; ಮಾರ್ಕ 14:36"ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. 16 ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ 8:16 2 ಕೊರಿ 1:22; 5:5; ಎಫೆ 1:13,14; 1 ಯೋಹಾ 3:24ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. 17 ಮಕ್ಕಳಾಗಿದ್ದರೆ 8:17 ಗಲಾ. 3:29; 4:7; ತೀತ 3:7ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ 8:17 2 ಕೊರಿ 1:7; 2 ತಿಮೊ. 2:12; ಅ. ಕೃ. 14:22ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.