20 8:20 ಆದಿ 3:18,19; ಪ್ರಸಂಗಿ 1:2ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು 8:20 ಆದಿ 3:17ಒಳಪಡಿಸಿದವನ ಸಂಕಲ್ಪದಿಂದಲೇ, 21 ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ 8:21 ಅ. ಕೃ. 3:21ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
22 ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ