27 ಆದರೆ 8:27 1 ಸಮು 16:7; 1ಪೂರ್ವ 28:9; ಜ್ಞಾ. 15:11; 17:3; ಯೆರೆ 11:20, 17:10; ಲೂಕ 16:15; 1 ಥೆಸ. 2:4; ಪ್ರಕ 2:23ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; 8:27 ರೋಮಾ. 8:34ಆ ಆತ್ಮನು 8:27 1 ಯೋಹಾ 5:14ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.