ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ
1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ;
ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ;
ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.