4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.