Pular para o conteúdo
Publicidade

ಕೀರ್ತನೆಗಳು 103:15-18

IRVKAN Indian Revised Version (IRV) - Kannada - 2019

15 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ;

ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.

16 ಗಾಳಿ ಬಡಿಯುತ್ತಲೇ ಅದು ಹೋಗುವುದು;

ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.

17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,

ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

18 ಆತನ ನಿಬಂಧನೆಗಳನ್ನು ಕೈಕೊಂಡು,

ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ

ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.

Em outras traduções

  1. OKCV Kannada Contemporary Version

    15 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ,

    ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;

    16 ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ;

    ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ.

    17 ಆದರೆ ಯೆಹೋವ ದೇವರ ಪ್ರೀತಿಯು

    ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು,

    ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.

    18 ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು

    ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.