14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ;
ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ.
ಅವರು ಭೂವ್ಯವಸಾಯಮಾಡಿ ಆಹಾರವನ್ನು,
15 ಹೃದಯಾನಂದಕರವಾದ ದ್ರಾಕ್ಷಾರಸವನ್ನು,
ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು,
ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.