ವಾಗ್ದಾನವನ್ನು ನೆರವೇರಿಸಿದ ಯೆಹೋವನಿಗೆ ಸ್ತೋತ್ರ
1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ;
ಆತನ ನಾಮದ ಮಹತ್ವವನ್ನು ವರ್ಣಿಸಿರಿ;
ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ;
ಆತನ ನಾಮದ ಮಹತ್ವವನ್ನು ವರ್ಣಿಸಿರಿ;
ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.