8 ಅವರು ಯೆಹೋವನ ಕೃಪೆಗೋಸ್ಕರವೂ,
ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.
9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ,
ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
8 ಅವರು ಯೆಹೋವನ ಕೃಪೆಗೋಸ್ಕರವೂ,
ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.
9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ,
ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.