18 ನನ್ನ ಕಣ್ಣುಗಳನ್ನು ತೆರೆ,
ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
18 ನನ್ನ ಕಣ್ಣುಗಳನ್ನು ತೆರೆ,
ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
18 ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ
ನನ್ನ ಕಣ್ಣುಗಳನ್ನು ತೆರೆಯಿರಿ.
130 ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು;
ಅದು ಮುಗ್ಧರಿಗೆ ಅರಿವನ್ನು ನೀಡುವುದು.
+581 estão orando agora.
Junte-se à corrente de oração.