5 ನಾನು ಯೆಹೋವನನ್ನು ಎದುರುನೋಡುತ್ತೇನೆ;
ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;
ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
6 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,
ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.