ಜಯದ ಗೀತೆ, ಸೌಭಾಗ್ಯದ ನಿರೀಕ್ಷೆ
1 ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ.
ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು,
ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
1 ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ.
ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು,
ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.