35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ.
ನಿನ್ನ ಬಲಗೈ ನನಗೆ ಆಧಾರ;
ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
36 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ
ನನ್ನ ಪಾದಗಳು ಕದಲುವುದಿಲ್ಲ.