6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
ನನ್ನ ದೇವರನ್ನು ಪ್ರಾರ್ಥಿಸಿದೆನು.
ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು;
ನನ್ನ ಕೂಗು ಆತನಿಗೆ ಕೇಳಿಸಿತು.