24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,
ಅದಕ್ಕೆ ಅಸಹ್ಯಪಡಲಿಲ್ಲ;
ತನ್ನ ಮುಖವನ್ನು ಅವನಿಗೆ ಮರೆಮಾಡದೆ,
ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,
ಅದಕ್ಕೆ ಅಸಹ್ಯಪಡಲಿಲ್ಲ;
ತನ್ನ ಮುಖವನ್ನು ಅವನಿಗೆ ಮರೆಮಾಡದೆ,
ಅವನ ಪ್ರಾರ್ಥನೆಗೆ ಕಿವಿಗೊಟ್ಟನು.