7 ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ;
ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
8 "ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ;
ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ" ಎಂದು ಹೇಳುತ್ತಾರೆ.