2 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು;
ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.
3 ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ;
ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.