23 ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,
ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ;
ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
23 ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,
ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ;
ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.