25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;
ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ,
ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
26 ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ;
ಅವನ ಸಂತತಿಯವರು ಆಶೀರ್ವಾದ ಹೊಂದುವರು.