4 ನೀನು ಯೆಹೋವನಲ್ಲಿ ಸಂತೋಷಿಸು;
ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;
ಆತನೇ ಅದನ್ನು ಸಾಗಿಸುವನು.